Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಿ.ಸಿ ರೋಡ್: (ಡಿ. 6) ಹಿಂ.ಜಾ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ...

ಬಿ.ಸಿ ರೋಡ್: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆಯು ಡಿ. 6ನೇ ಶುಕ್ರವಾರ ಶ್ರೀ ರಕ್ತೇಶ್ವರಿ...

ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು: ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ...

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೆಯ್ಯೂರಿಗೆ ಎನ್ಐಎ ದಾಳಿ

ಕೆಯ್ಯೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಅಬೂಬಕ್ಕರ್ ಸಿದ್ದಿಕ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಇದೀಗ ಸರ್ಚ್ ವಾರೆಂಟ್ ನೊಂದಿಗೆ ಆತನ ಹೆಂಡತಿಯ ಮನೆಗೆ ಎನ್ ಐ ಎ ಪೊಲೀಸರು ಇಂದು ಬೆಳಿಗ್ಗೆ...

ಕಾಸರಗೋಡು: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್‌. ಕುಮಾರ್ ನಿಧನ

ಕಾಸರಗೋಡು: ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಹಾಗೂ ಪಕ್ಷದ ಮಾಜಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಹಿರಿಯ ನಾಯಕ ಎಸ್‌. ಕುಮಾರ್ ಅಸೌಖ್ಯದಿಂದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಅವರು ಬುಧವಾರಸಂಜೆ ವಿಧಿವಶರಾದರು(65) ನಿಧನರಾದರು. ಕೂಡ್ಲು ಕಾಳ್ಯಂಗಾಡು ನಿವಾಸಿಯಾದ...

ಕೆಎಸ್‌ಆರ್‌ಟಿಸಿ ಬಸ್‌ ಗಳಿಗೆ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಣೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆ್ಯಪ್ ಮೂಲಕವೇ ಟಿಕೆಟ್...

ಜೀವ ವಿಮಾ ಪಾಲಿಸಿಯ ಹಣಕ್ಕಾಗಿ ಸಹೋದರನನ್ನೇ ಕೊಲೆ ಮಾಡಿದ ತಮ್ಮ

ಬೆಳಗಾವಿ: ಅಣ್ಣನ ಹೆಸರಿಗೆ ಮಾಡಿದ್ದ 50 ಲಕ್ಷ ಮೊತ್ತದ ಜೀವ ವಿಮಾ ಪಾಲಿಸಿಯ ಹಣ ಪಡೆಯಲು ತಮ್ಮ ತನ್ನ ಇತರ ಸಹಚರರೊಂದಿಗೆ ಸೇರಿಕೊಂಡು ಸಹೋದರನನ್ನೇ ಹತ್ಯೆಗೈದಿರುವ ಘಟನೆ ಮೂಡಲಗಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ನಡೆದಿದ್ದು...

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: ಹೊಸ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ನಿರ್ಮಾಣ ಹಂತದ ಗ್ರಂಥಾಲಯ ಕಟ್ಟಡದ ಮೊದಲ ಮಹಡಿಯ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಅಸ್ಸಾಂ...

ಬೆಳ್ತಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬೆಳ್ತಂಗಡಿಯಲ್ಲಿರುವ ತನ್ನ ಸಹೋದರಿಯ ಮನೆಯ ಬಾತ್ ರೂಮ್ ನ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.ಬೆಳ್ತಂಗಡಿ ತಾಲೂಕು...

ಚಂಡಮಾರುತ ಪ್ರಭಾವದಿಂದ ರಾಮನಗರ ಜಿಲ್ಲೆಯಲ್ಲಿ 70,000 ಎಕರೆ ಬೆಳೆ ನಾಶ

ಬೆಂಗಳೂರು: ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯಲ್ಲಿ ಚಂಡಮಾರುತ ಸೈಕ್ಲೋನ್‌ನಿಂದ ಅತೀವ ಮಳೆಯಾಗಿದೆ. ಇದರಿಂದ ರಾಮನಗರ ಜಿಲ್ಲೆ ಒಂದರಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇದು ಕಟಾವು ಯಂತ್ರ ಬಾಡಿಗೆ...

ಚಾರ್ಜ್‌ಶೀಟ್‍ನಿಂದ ಹೆಸರು ತೆಗೆಯಲು ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‍ಐ

ದಾವಣಗೆರೆ: ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‍ಐ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾರ್ಜ್‌ಶೀಟ್‍ನಿಂದ ಹೆಸರು ತೆಗೆಯಲು ಎಎಸ್‍ಐ ಈರಣ್ಣ, ಸರಸ್ವತಿ ನಗರದ ಮಣಿಕಂಠ ಆಚಾರ್ಯ ಎಂಬವರಿಗೆ 1 ಲಕ್ಷ ರೂ....
error: Content is protected !!