Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್‌‌..!

ಕಾಸರಗೋಡು: ಸುಮಾರು 30.22 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಯಾರು ಮಾಸ್ತಿಕುಂಡುವಿನ ಅಬ್ದುಲ್ ಶೇಖ್ (44) ಎಂದು ಗುರುತಿಸಲಾಗಿದೆ. ಕೂಡ್ಲು ರಾಮದಾಸ ನಗರ ಉಳಿಯತ್ತಡ್ಕ...

‘ಪುತ್ರಿ ಸಾರಾ ತೆಂಡೂಲ್ಕರ್‌ಗೆ ಹೊಸ ಜವಾಬ್ದಾರಿ’ – ಸಚಿನ್‌ ಘೋಷಣೆ

ಬೆಂಗಳೂರು: ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಣೆ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸಂತೋಷವನ್ನು ಹಂಚಿಕೊಂಡ...

ಕಾಸರಗೋಡು: ಶ್ರೀಗಂಧದ ಕೊರಡು ಸಹಿತ ಇಬ್ಬರ ಬಂಧನ..!

ಕಾಸರಗೋಡು: ಅಕ್ರಮವಾಗಿ ದಾಸ್ತಾನಿಡಲಾಗಿದ್ದ ಸುಮಾರು 130 ಕಿಲೋ ಶ್ರೀಗಂಧದ ಕೊರಡು ಸಹಿತ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು ಇಬ್ಬರು ಆರೋಪಿಗಳು ಸೆರೆಯಾಗಿದ್ದಾರೆ. ಬಂಧಿತರನ್ನು...

ಗೋಳ್ತಮಜಲು: (ಡಿ.7-8) ಜೆಮ್ ಪಬ್ಲಿಕ್ ಸ್ಕೂಲ್‌ನಲ್ಲಿ ಬೆಳ್ಳಿಹಬ್ಬ ರಜತ ರತ್ನ ಸಂಭ್ರಮ ಮತ್ತು ವಾರ್ಷಿಕ...

ಕಲ್ಲಡ್ಕ: ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲೆಯ 25 ನೇ ವಾರ್ಷಿಕೋತ್ಸವದ ಪ್ರಯುಕ್ತ ರಜತ ರತ್ನ ಸಂಭ್ರಮ ಹಾಗೂ ವಾರ್ಷಿಕ ದಿನಾಚರಣೆ ಡಿ.7ನೇ ಶನಿವಾರ ಮತ್ತು 8ನೇ ಆದಿತ್ಯವಾರ ಜೆಮ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಬೆಳ್ಳಿಹಬ್ಬ...

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್...

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಉಪ್ಪಿನಂಗಡಿ: ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ...

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಆಯ್ಕೆ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ...

ಬೆಂಗಳೂರು: (ಡಿ.6-8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ...

ಗೋಲ್ಡನ್ ಟೆಂಪಲ್‌ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ

ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ...

ಸುಳ್ಯ : ಹೊಟೇಲ್ ಕಳ್ಳತನ ಪ್ರಕರಣ; ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವಕರು..!

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಪೈಚಾರಿನ ಯುವಕರೇ ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ...
error: Content is protected !!