Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಮುಂಜಾನೆ ಸುರಿದ ಧಾರಾಕಾರ ಮಳೆಗೆ ಜ್ಯೋತಿ ರಸ್ತೆ ಜಲಾವೃತ: ವಾಹನ ಸೇರಿದಂತೆ ಪ್ರಯಾಣಿಕರ...

ಮಂಗಳೂರು ಬೆಳಿಗ್ಗೆ ಸುರಿದ ಧಾರಾಕಾರ ಮಳೆಗೆ ಮಂಗಳೂರಿನ ಕೆಲವು ಪ್ರದೇಶಗಳು ಜಲಾವೃತಗೊಂಡಿದೆ. ಸರಿ ಸುಮಾರು 1 ಗಂಟೆಗಳ ಕಾಲ ಬಿಡದೆ ಸುರಿದ ಮಳೆಗೆ ಮಂಗಳೂರಿನ ಹೃದಯಭಾಗ ಜ್ಯೋತಿಯಲ್ಲಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ವಾಹನಗಳು ಮತ್ತು...

WhatsApp ಸ್ಟೇಟಸ್‌ಗೆ ಪ್ರೇಯಸಿ ಫೋಟೋ ಹಾಕಿದ್ದಕ್ಕೆ ಪ್ರಾಣ ಬಿಟ್ಟ ಯುವತಿ

ಚಿಕ್ಕೋಡಿ: ವಾಟ್ಸ್ ಆ್ಯಪ್ ಸ್ಟೇಟಸ್‌ಗೆ ಪ್ರೇಯಸಿ ಫೋಟೋ ಹಾಕಿದ್ದ ಯುವಕ. ಈ ಮನ್ಮಥನ ಸ್ಟೇಟಸ್ ನೋಡಿ ಯುವತಿ ಪ್ರಾಣವೇ ಬಿಟ್ಟಿದ್ದಾಳೆ. ಈ ಯುವತಿ ಹೆಸರು ಆರತಿ ಪ್ರಶಾಂತ ಕಾಂಬಳೆ. 26 ವರ್ಷ ವಯಸ್ಸು....

ಬಂಟ್ವಾಳ: (ಡಿ.7) ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ 2024 ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಆಗಮಿಸಲಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು...

ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು

ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತನರ ಕನ್ನಡದ ಹಳಿಯಾಳ ಎಂಬಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ನವೀನ ನಾರಾಯಣ ಬೆಳಗಾಂವಕರ್ (13) ಎಂಬ ವಿದ್ಯಾರ್ಥಿ ಮನೆಯಲ್ಲಿ...

ಕಡಬ:ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಹತ್ಯೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ...

ಕಡಬ: ಬಿಳಿನೆಲೆಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತ ಸಂದೀಪ್ ಎಂಬವರ ಹತ್ಯೆಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕಿಶೋ‌ರ್ ಕುಮಾ‌ರ್ ಪುತ್ತೂರು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ವಿಷಯ ತಿಳಿದು ತುರ್ತಾಗಿ...

ಕಡಬ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಡಬ: ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಘಟನೆ ನಡೆದಿತ್ತು.ಸಂದೀಪ್‌ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ...

ದ.ಕ ಜಿಲ್ಲಾದ್ಯಂತ ನಾಳೆ (ಡಿ.3) ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ...

ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಅಶ್ಲೀಲ ಕಮೆಂಟ್; ಆರೋಪಿ ಅರೆಸ್ಟ್‌‌..!

ಮಡಿಕೇರಿ: ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಗೆ ಅಶ್ಲೀಲ ಕಮೆಂಟ್ ಮಾಡಿದಾತನನ್ನು ಪೊಲೀಸರು ಬಂಧಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಬಂಧಿತನನ್ನು ಮೂಲತಃ ಬೆಳಗಾವಿ ಜಿಲ್ಲೆ ಕಿತ್ತೂರು ನಿವಾಸಿ ಗಂಗಾಧರ ಜಮಾದಾರಕನಿ(22) ಎಂದು ಗುರುತಿಸಲಾಗಿದೆ. ಕೊಡಗಿನ ಮಹಿಳೆಯೊಬ್ಬರು ಫೇಸ್ ಬುಕ್...

ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ -1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1...
error: Content is protected !!