Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ...

ಕಾರ್ಕಳ: ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿ ನೀರು ಪಾಲು

ಕಾರ್ಕಳ: ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಗುರುವಾರ (ನ.28) ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್‌ ಕಾಲಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19)...

ಮಂಗಳೂರು: ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ..!

ಮಂಗಳೂರು: ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ...

ಉಡುಪಿ ಕೃಷ್ಣ ಮಠಕ್ಕೆ ಮಾಲಾಶ್ರೀ, ಪುತ್ರಿ ಆರಾಧನಾ ಭೇಟಿ

ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ, ಪುತ್ರಿಯೊಂದಿಗೆ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ಸರ್ಧನ ಪಡೆದರು. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ...

ಸುರತ್ಕಲ್: ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ; 10 ಮಂದಿ ಮೇಲೆ ಎಫ್‌ಐಆರ್‌..!

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...

ಮಾಣಿ: ಎಸ್‌ಎಸ್‌‌ಎಫ್‌‌ ಸದಸ್ಯತ್ವ ಅಭಿಯಾನದ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್‌ಎಸ್‌‌ಎಫ್‌‌ ಇದರ ಸದಸ್ಯತ್ವ ಅಭಿಯಾನವು ಡಿಸೆಂಬರ್ 1 ರಿಂದ 20ಎವರೆಗೆ ನಡೆಯಲಿದ್ದು ಅದರ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಸೂರಿಕುಮೇರು ಜಂಕ್ಷನ್ ಬಳಿ ನಡೆಯಿತು. -ನಮ್ಮ ಮಕ್ಕಳು...

ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ; 6 ಮಂದಿ ಅರೆಸ್ಟ್..!

ತುಮಕೂರು : ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ತುಮಕೂರು ಜಿಲ್ಲಾ ಪೊಲೀಸರು ಭೇದಿಸಿದ್ದು, 6 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಗುಬ್ಬಿ ತಾಲೂಕಿನ ತಿಪ್ಪೂರಿನ ಟಿ.ಆರ್.ಮಧುಚಂದ್ರ (29), ಎಸ್.ಶಿವಕುಮಾರ್...

ಬೆಳ್ತಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪುಂಜಾಲಕಟ್ಟೆ ಬಳಿಯ ರಾಯಿ ಗ್ರಾಮದ ಮಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಅವರ ಪುತ್ರ ಸುದರ್ಶನ್ ಶೆಟ್ಟಿ (26)...

ರಾಜ್ ಕುಂದ್ರಾ ಮನೆ ಕಚೇರಿ ಮೇಲೆ ಇಡಿ ದಾಳಿ..!

ಮುಂಬೈ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ....

ಉಡುಪಿ: ವಿವಾಹಿತ ಮಹಿಳೆ ನಾಪತ್ತೆ; ಪತ್ತೆಗಾಗಿ ಮನವಿ..!

ಉಡುಪಿ: ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಅಬ್ದುಲ್ ಅಜೀಜ್ ಅವರ ಪತ್ನಿ ಅಯಿಷಾ (33) ಎಂದು ಗುರುತಿಸಲಾಗಿದೆ. ಆಯಿಷಾ ನ. 26ರಿಂದ ಮನೆ ಬಿಟ್ಟು ಹೋದವರು...
error: Content is protected !!