Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಅರೆಸ್ಟ್‌..!

ಶಿರಸಿ: ಯುವಕನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ ಘಟನೆ ಗ್ರಾಮೀಣ ಠಾಣಾ ವ್ಯಾಪ್ತಿಯ ಹುತ್ತಾರ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಶಿರಸಿಯ ಹುತ್ತಾರ ಗ್ರಾಮದ ಕೃಷ್ಣಾ ಮೊಗೆರ ಎಂದು...

ಅಪಹರಣವಾದ 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ನವಜಾತ ಶಿಶು

ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ 50,000ಕ್ಕೆ...

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು:ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗ್ಯಾರಂಟಿಗಳಿಂದಾಗಿ ಅನುದಾನ ಬರುತ್ತಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್ ಶಾಸಕರ ಬಾಯಿಮುಚ್ಚಿಸಲು ಯತ್ನಿಸಿದ್ದಾರೆ. ಕಾಂಗ್ರೆಸ್...

ಕುಕ್ಕೆಸುಬ್ರಹ್ಮಣ್ಯ: ಇಂದು(ನ.27) ಕೊಪ್ಪರಿಗೆ ಏರುವುದರೊಂದಿಗೆ ಸಂಭ್ರಮದ ಕುಕ್ಕೆ ಜಾತ್ರೋತ್ಸವ ಆರಂಭ

ಕುಕ್ಕೆಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ನ.27ರಂದು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಸಂಭ್ರಮದ ಕುಕ್ಕೆ ಜಾತ್ರೋತ್ಸವ ಆರಂಭವಾಗಲಿದೆ. ಎಲ್ಲ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂಲಕ ಜಾತ್ರೆ ಆರಂಭವಾದರೆ ಕುಕ್ಕೆ...

ಆಂಧ್ರಪ್ರದೇಶ: ಮತ್ತೆ ಚುನಾವಣೆ ..ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

ಆಂಧ್ರಪ್ರದೇಶ: ಮತ್ತೊಮ್ಮೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಖಾಲಿ ಇರುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.ಆಂಧ್ರಪ್ರದೇಶದ ಹೊರತಾಗಿ, ಇತರ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯಸಭಾ ಸದಸ್ಯರಾದ ಮೋಪಿದೇವಿ ವೆಂಕಟರಮಣ, ಬೀಡಾ ಮಸ್ತಾನ್...

ವಿಟ್ಲ: ರಿಕ್ಷಾ-ಬೈಕ್ ಡಿಕ್ಕಿ: ಮೂವರು ಗಂಭೀರ ಗಾಯ

ವಿಟ್ಲ: ಸಾಲೆತ್ತೂರ್ ಬಳಿಯ ಕಾಡುಮಠ ಸೇತುವೆ ಬಳಿ ಆಟೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಆಟೋ ಚಾಲಕ ಸಾಲೆತ್ತೂರ್ ರಫೀಕ್ ಹಾಗು ಬೈಕ್‌ ಸವಾರರಾದ ಕಡುಂಬು...

ಮಾಣಿ: ಕೋಡಿ ಫ್ರೆಂಡ್ಸ್ ಆಶ್ರಯದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಕಬಡ್ಡಿ...

ಮಾಣಿ: ಕೋಡಿ ಫ್ರೆಂಡ್ಸ್ ಮಾಣಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್‌ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನ. 23 ನೇ ಶನಿವಾರ ಮಾಣಿ...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ- ಮೂವರ ಬಂಧನ

ಮಂಗಳೂರು:  ಪಜೀರು ಗ್ರಾಮದ ಕಂಬಳಪದವು ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತರಿಂದ...

ಬೆಳ್ತಂಗಡಿ: ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮಿತ್ತಬಾಗಿಲಿನ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಷ್ಟಿ (17) ಎಂದು ತಿಳಿದು ಬಂದಿದೆ.ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ...

ಹಿರಿಯಡ್ಕ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಏಳು ಮಂದಿ ಆರೋಪಿಗಳು ಅರೆಸ್ಟ್‌‌‌..!

ಹಿರಿಯಡ್ಕ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ವಶಕ್ಕೆ ಪಡಿಸಿಕೊಂಡಿರುವ ಘಟನೆ ಉಡುಪಿ ತಾಲೂಕು ಪೆರ್ಣಂಕಿಲದಲ್ಲಿ ನಡೆದಿದೆ. ಬಂಧಿತ...
error: Content is protected !!