Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶ್ರೀಲಂಕಾದಿಂದ 9 ಭಾರತೀಯ ಮೀನುಗಾರರ ಬಂಧನ

ಕೊಲಂಬೊ: ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿ, ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ. ಮೀನುಗಾರರು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ...

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ...

ಮೂಡುಬಿದಿರೆಯಲ್ಲಿ ಆಟೋರಿಕ್ಷಾ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಸಾವು

ಮೂಡುಬಿದಿರೆ :ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಜಿ.ಕೆ. ಭಟ್ (ಗೋಪಾಲ್ ಕೃಷ್ಣ ಭಟ್) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ...

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ಪ್ರಕರಣ– ಆರೋಪಿ ಬಂಧನ

ಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಘಟನೆ ನಡೆಸಿರುವುದು...

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

ಬಂಟ್ವಾಳ: ಪರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಹಾಗೂ ಚಿನ್ನಾಭರಣಗಳನ್ನು...

ದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟ ಸಲ್ಮಾನ್ ಖಾನ್ ಬೆಂಬಲ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಈ...

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ...

ಬಂಟ್ವಾಳ: ಶಾಲಾ ಬಸ್‌ ಮೇಲೆ ಉರುಳಿ ಬಿದ್ದ ಬೃಹತ್ ಮರ..!

ಓರ್ವ ವಿದ್ಯಾರ್ಥಿನಿ ಮೃತ್ಯು…! ಹಲವು ವಿದ್ಯಾರ್ಥಿಗಳಿಗೆ ಗಾಯ ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬದ್ದು ಓರ್ವ ವಿದ್ಯಾರ್ಥಿನಿ ಮೃತ ಪಟ್ಟು,...

ಸರ್ಕಾರ ನಮ್ಮನ್ನು ಸಂಪರ್ಕಿಸುತ್ತಿದೆ, ಮಾತುಕತೆಗೆ ಕರೆದರೆ ನಾವು ಸಿದ್ಧ–ಸಿಜೆಪಿ ರಾಷ್ಟ್ರೀಯ ವಕ್ತಾರ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರ ನಮ್ಮನ್ನ ಸಂಪರ್ಕಿಸುತ್ತಿದೆ, ಒಂದು ವೇಳೆ ಸರ್ಕಾರ ಮಾತುಕತೆ ನಡೆಸಲು ಮುಂದಾದ್ರೆ ನಾವು...

ವಿಟ್ಲ: ಜು.23ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ವತಿಯಿಂದ ಪತ್ರಿಕಾ ದಿನಾಚರಣೆ

ಹಿರಿಯ ಪತ್ರಕರ್ತ ಯಶವಂತ ವಿಟ್ಲರಿಗೆ ಗೌರವ ಸನ್ಮಾನ ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ 'ಪತ್ರಿಕಾ ದಿನಾಚರಣೆ' ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್(ಯಶು) ವಿಟ್ಲ ಅವರಿಗೆ 'ಗೌರವ...
error: Content is protected !!