Tag: vtvvitla
ವಿಟ್ಲ: ಸರಕಾರಿ ಪಶು ಚಿಕಿತ್ಸಾಲಯದ ಆವರಣ ಗೋಡೆ ಧ್ವಂಸ ಪ್ರಕರಣ
ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯಿಂದ ಖಂಡನೆ..!
ವಿಟ್ಲ: ವಿಟ್ಲ ಜೈನ ಬಸದಿ ಮುಂಗಾದಲ್ಲಿನ ಸರ್ಕಾರಿ ಪಶು ಚಿಕಿತ್ಸಾಲಯ ವಠಾರದಲ್ಲಿ ಹಾದುಹೋಗುವ ತೀರಾ ಇಕ್ಕಟ್ಟಾದ ರಸ್ತೆಗೆ ಕಾಂಕ್ರೀಟೀಕರಣ ಮಾಡಲು ಆರು ಲಕ್ಷ ಅನುದಾನ ಮಂಜೂರಾಗಿದೆ....
ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ
ನ್ಯೂಯಾರ್ಕ್: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ...
ವಿಟ್ಲ: ರಸ್ತೆ ಅಭಿವೃದ್ಧಿ ನೆಪದಲ್ಲಿ ಖಾಸಗಿ ವ್ಯಕ್ತಿಗಳಿಂದ ಸರ್ಕಾರಿ ಪಶು ಚಿಕಿತ್ಸಾಲಯದ ಆವರಣ ಗೋಡೆ...
ವಿಟ್ಲ ಪ.ಪಂ.ಗೆ ಪಶು ವೈದ್ಯರಿಂದ ದೂರು ಸ್ಥಳದಲ್ಲಿ ಬಿಗುವಿನ ವಾತಾವರಣ
ವಿಟ್ಲ ಜೈನ ಬಸದಿ ಮುಂಗಾದಲ್ಲಿನ ಸರ್ಕಾರಿ ಪಶು ಚಿಕಿತ್ಸಾಲಯ ವಠಾರದಲ್ಲಿ ಹಾದುಹೋಗುವ ತೀರಾ ಇಕ್ಕಟ್ಟಾದ ರಸ್ತೆಗೆ ಕಾಂಕ್ರೀಟೀಕರಣ ಮಾಡಲು ಆರು ಲಕ್ಷ ಅನುದಾನ...
ಉಡುಪಿ: ನೇಜಾರು ಕೊಲೆ ಪ್ರಕರಣ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ...
ಪುತ್ತೂರು: ಅಪಘಾತ ತಪ್ಪಿಸಲು ಹೋಗಿ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಬಸ್..!
ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ.
ಘಟನೆಯ ಪರಿಣಾಮ ಬಸ್ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ...
ವಿಟ್ಲ: ಮನೆಯೊಂದರಲ್ಲಿ ವ್ಯಕ್ತಿಯ ಮೃತಹೇಹ ಪತ್ತೆ..!
ವಿಟ್ಲ: ಮನೆಯೊಂದರಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ.
ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು,...
ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಆನಾರೋಗ್ಯದಿಂದ ನಿಧನ
ಬೆಂಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ...
ಸರ್ಕಾರಿ ನೌಕರರ, ತೆರಿಗೆದಾರರ BPL ಕಾರ್ಡಷ್ಟೇ ರದ್ದು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಸುಳ್ಯ: ತಲವಾರು ಹಿಡಿದು ಬೈಕ್ ನಲ್ಲಿ ಬಂದು ಗಲಾಟೆ ಮಾಡಿದ ಅಪರಿಚಿತ
ಸುಳ್ಯ: ಗಾಂಧಿನಗರ ವೈನ್ ಶಾಪ್ ಬಳಿ ತಲವಾರು ಹಿಡಿದು ಬೈಕ್ನಲ್ಲಿ ಬಂದ ಅಪರಿಚಿತರು ಕೆಲವು ಹೊತ್ತು ಆತಂಕ ಸೃಷ್ಟಿಸಿ ಗಲಾಟೆ ಮಾಡಿಕೊಂಡ ಘಟನೆಯ ನಡೆದಿದೆ.
ದ್ವಿ ಚಕ್ರ ವಾಹನದಲ್ಲಿ ಬಂದ ಇಬ್ಬರು ಚೀಲದಿಂದ ತಲವಾರ್...
ಕುಂದಾಪುರ: ಇನ್ನೋವಾ ಕಾರಿಗೆ ಟ್ರಕ್ ಡಿಕ್ಕಿ- ಐವರು ಗಂಭೀರ ಗಾಯ
ಕುಂದಾಪುರ :ಇನ್ನೋವಾ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಘಟನೆ ಕೋಟೇಶ್ವರ ಸಮೀಪದ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ನಡೆದಿದೆ.
ಗಾಯಾಳುಗಳನ್ನು ಕೇರಳ ಕಣ್ಣೂರಿನ...
















