Tag: vtvvitla
ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ನಂದಿನಿ!
ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕೆಎಂಎಫ್ ದೊಡ್ಡ ಖುಷಿಯ ಸುದ್ದಿಯೊಂದನ್ನ ಕೊಟ್ಟಿದೆ. ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ನಂದಿನಿ ಹಾಲು ಸಿಗಲಿದೆ.
ನಾಳೆಯಿಂದಲೇ ದೆಹಲಿಯಲ್ಲಿ ನಂದಿನಿ ಹಾಲು ತನ್ನ ವ್ಯಾಪಾರ ಶುರು ಮಾಡಲಿದೆ. ಅಮೂಲ್ ಹಾಗೂ...
ಮಲ್ಪೆ: ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿತ..!!
ಮಲ್ಪೆ: ಬಂದರಿನ ಮೀನುಗಾರಿಕಾ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಂಜುನಾಥ್ ಎಂಬುವವರು ಸುಮಾರು 4 ವರ್ಷದಿಂದ ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿರುತ್ತಾರೆ....
ಹೇರ್ ಡ್ರೈಯರ್ ಕೈಯಲ್ಲೇ ಸ್ಫೋಟ: ಮಹಿಳೆಯ ಎರಡು ಕೈಗಳು ತುಂಡು
ಬೆಂಗಳೂರು: ಕೊರಿಯರ್ನಲ್ಲಿ ಬಂದ ಹೇರ್ ಡ್ರೈಯರ್ ಕೈಯಲ್ಲೇ ಸ್ಫೋಟಗೊಂಡು ಮೃತ ಯೋಧರೊಬ್ಬರ ಪತ್ನಿಯ ಎರಡೂ ಕೈಗಳು ತುಂಡಾಗಿರುವ ದಾರುಣ ಘಟನೆ ಬಾಗಲಕೋಟೆಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯೋಧ ದಿ.ಪಾಪಣ್ಣ ಎಂಬವರ...
ಮಾಣಿ:(ನ.23) ಕೋಡಿ ಫ್ರೆಂಡ್ಸ್ ಮಾಣಿ ಇದರ ಆಶ್ರಯದಲ್ಲಿ 60 ಕೆಜಿ ವಿಭಾಗದ ಪುರುಷರ ಹೊನಲು...
ಮಾಣಿ: ಕೋಡಿ ಫ್ರೇಂಡ್ಸ್ ಮಾಣಿ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನ.23 ನೇ ಶನಿವಾರ...
ಟೆನಿಸ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ರಫೆಲ್ ನಡಾಲ್..!
ಆಮಸ್ಟರ್ಡ್ಯಾಂ: ಮಂಗಳವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಸ್ಪೇನ್ನ ಟೆನಿಸ್ ದಿಗ್ಗಜ ರಫೆಲ್ ನಡಾಲ್ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
ಕಿಂಗ್ ಆಫ್ ಕ್ಲೇ ಎಂದೇ ಪ್ರಸಿದ್ಧಿಯಾಗಿರುವ ರಫೆಲ್ ನಡಾಲ್...
ಏರ್ಸೆಲ್-ಮ್ಯಾಕ್ಸಿಸ್ ಹಗರಣ: ಪಿ.ಚಿದಂಬರಂ ವಿಚಾರಣೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್
ದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಮತ್ತು ಐಎನ್ಎಕ್ಸ್ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು...
ಪದವಿನಂಗಡಿ: ಕಾರು ಡಿಕ್ಕಿ ಹೊಡೆದು ಮಹಿಳೆ ಮೃತ್ಯು..!
ಪದವಿನಂಗಡಿ: ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಪದವಿನಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಜಯಶೀಲ (77) ಎಂದು ಗುರುತಿಸಲಾಗಿದೆ.
ದೊರೆತ ಮಾಹಿತಿ ಪ್ರಕಾರ ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ....
ಉಡುಪಿ: ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ..!
ಉಡುಪಿ: ನಕ್ಸಲ್ ನಿಗ್ರಹ ಪಡೆಯ ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಅವರ ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಹೆಬ್ರಿ ಕೂಡ್ಲು...
ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು..!
ಮುಂಬೈ: ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ.
ಎಆರ್ ರೆಹಮಾನ್ ದಂಪತಿ ಇನ್ನೇನು ಮೂರು...
ಪುತ್ತೂರು: ವಿದ್ಯಾರ್ಥಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್..!
ಪುತ್ತೂರು: ಪುತ್ತೂರು ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು...
















