Saturday, May 15, 2021
spot_imgspot_img
spot_imgspot_img

ತಮಿಳು ಹಾಸ್ಯ ನಟ ವಿವೇಕ್ ವಿಧಿವಶ!

- Advertisement -
- Advertisement -

ಚೆನ್ನೈ: ಹೃದಯ ಸಂಬಂಧಿ ತೊಂದರೆಗೀಡಾಗಿ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ಕಾಮಿಡಿ ನಟ ವಿವೇಕ್​​ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವಡಪಳನಿಯಲ್ಲಿರುವ ಎಸ್​ಐಎಂಎಸ್​ ಆಸ್ಪತ್ರೆಗೆ ದಾಖಲಾಗಿದ್ದ 59 ವರ್ಷದ ನಟ, ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವರನ್ನು ತುರ್ತು ಚಿಕಿತ್ಸೆಗಾಗಿ ಐಸಿಯುಗೆ ಸೇರಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.

driving
- Advertisement -
- Advertisement -

MOST POPULAR

HOT NEWS

Related news

error: Content is protected !!