Sunday, April 28, 2024
spot_imgspot_img
spot_imgspot_img

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:11 ಮಂದಿ ಸಾವು!

- Advertisement -G L Acharya panikkar
- Advertisement -

ಚೆನ್ನೈ: ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಹಲವರು ಮೃತಪಟ್ಟಿರುವ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿರುಧುನಗರ ಜಿಲ್ಲಾಧಿಕಾರಿ ಆರ್. ಕಣ್ಣನ್ ತಿಳಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಸಂತಾಪ:

ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ. ಅಲ್ಲದೆ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ.

- Advertisement -

Related news

error: Content is protected !!