Sunday, June 29, 2025
spot_imgspot_img
spot_imgspot_img

ಡಾ|ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಶಿಕ್ಷಕರ ದಿನಾಚರಣೆ ಆಶ್ರಯದಲ್ಲಿ ನಡೆದ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಪಾಲ್ಗೊಂಡರು.


ಈ ಕಾರ್ಯಕ್ರಮದಲ್ಲಿ ಪುತ್ತೂರು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಕಡಬ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಜಯಂತಿ.ಆರ್ ಗೌಡ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!