Sunday, June 29, 2025
spot_imgspot_img
spot_imgspot_img

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಸತತ 2 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್‌ ಇಂಡಿಯಾ ಫ್ಲೈಟ್‌

- Advertisement -
- Advertisement -

ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಸುಮಾರು ಎರಡು ಗಂಟೆಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆದಿರುವ ಘಟನೆ ನಡೆದಿದೆ.

ಬೋಯಿಂಗ್ 737 ವಿಮಾನವು 141 ಪ್ರಯಾಣಿಕರೊಂದಿಗೆ ಸಂಜೆ 5:45 ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಎಮರ್ಜೆನ್ಸಿ ಘೋಷಿಸಿದ ಏರ್ ಇಂಡಿಯಾ ವಿಮಾನದ ಪೈಲಟ್ 3 ಗಂಟೆಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆದು ನಂತರ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ.

- Advertisement -

Related news

error: Content is protected !!