Tuesday, May 14, 2024
spot_imgspot_img
spot_imgspot_img

ಕಾಸರಗೋಡು: ಕಾರು- ಬೈಕ್ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದುಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.

ಚೆಮ್ನಾಡ್ ಕೋಳಿಯಡ್ಕ ದ ಸಫ್ರಜುಲ್ ಅಮಾನ್ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಗಂಭೀರ ಗಾಯಗೊಂಡ ಈತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ.

ಈತ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದನು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ

- Advertisement -

Related news

error: Content is protected !!