Monday, June 22, 2026
spot_imgspot_img
spot_imgspot_img

ಟ್ರ್ಯಾಕ್ಟರ್ ಬೈಕ್ ಮಧ್ಯೆ ಭೀಕರ ಅಪಘಾತ; ಒರ್ವ ಮೃತ್ಯು..!

- Advertisement -
- Advertisement -

ಟ್ರ್ಯಾಕ್ಟರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೊಮ್ಮೆನಹಳ್ಳಿ ಗ್ರಾಮದ ಮಂಜುನಾಥ್(21) ಎಂದು ಗುರುತಿಸಲಾಗಿದೆ.

ಬೊಮ್ಮೇನಹಳ್ಳಿಯಿಂದ ಚಿತ್ರದುರ್ಗಕ್ಕೆ ಹೋಗುವ ವೇಳೆ ಅಪಘಾತ ನಡೆದಿದೆ. ತೀವ್ರ ರಕ್ತಸ್ರಾವದಿಂದ ಮಂಜುನಾಥ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.

- Advertisement -

Related news

error: Content is protected !!