Thursday, September 10, 2026
spot_imgspot_img
spot_imgspot_img

ಸವಣೂರುನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಯುವಕ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಸವಣೂರು: ಸಮೀಪದ ಚಾಪಳ್ಳ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಮಿತ್ತೂರಿನ ಯಜ್ಞೇಶ್ ಎಂಬ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇನ್ನೋರ್ವ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ

- Advertisement -

Related news

error: Content is protected !!