Tuesday, April 23, 2024
spot_imgspot_img
spot_imgspot_img

ಪುಲ್ವಾಮಾದಲ್ಲಿ ಮತ್ತೆ ಗನ್ ಸೌಂಡ್: ಐವರು ಉಗ್ರರನ್ನ ಹೊಡೆದುರುಳಿಸಿದ ಭದ್ರತಾ ಪಡೆ

- Advertisement -G L Acharya panikkar
- Advertisement -

ಜಮ್ಮು ಮತ್ತು ಕಾಶ್ಮೀರ: ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನಡೆದಿದ್ದು, ಒಟ್ಟು 5 ಭಯೋತ್ಪಾದಕರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ ಇಟಿ ನಿಶಾಜ್ ಲೋನ್’ನ ಜಿಲ್ಲಾ ಕಮಾಂಡರ್ ಮತ್ತು ಒಬ್ಬ ಪಾಕಿಸ್ತಾನಿ ಭಯೋತ್ಪಾದಕರು ಸೇರಿ ಒಟ್ಟು ಐವರು ಭಯೋತ್ಪಾದಕರನ್ನ ಹೊಡೆದುಳಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!