Sunday, August 2, 2026
spot_imgspot_img
spot_imgspot_img

ತೈಕಾಡ್ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ

- Advertisement -
- Advertisement -

ಕೇರಳದ ವಿಧಾನಸಭಾ ಚುನಾವಣಾ ಪ್ರಚಾರ ಸಭೆಗಳು ಬಿರುಸಿನಿಂದ ನಡೆಯುತ್ತಿದ್ದು, ಮನಲೂರು ವಿಧಾನಸಭಾ ಕ್ಷೇತ್ರದ ತೈಕಾಡ್ ಪಂಚಾಯತ್ ಮಟ್ಟದ ಸಭೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಪಕ್ಷದ ಕಾರ್ಯಕರ್ತರೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಲು ಮಾಡಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

- Advertisement -

Related news

error: Content is protected !!