Friday, October 11, 2024
spot_imgspot_img
spot_imgspot_img

ತಲಕಾವೇರಿಯಲ್ಲಿ 2 ಮನೆಗಳ ಮೇಲೆ ಗುಡ್ಡ ಕುಸಿತ: ನಾಲ್ವರು ಕಣ್ಮರೆ

- Advertisement -
- Advertisement -

ಕೊಡಗು: ಭಾರೀ ಮಳೆಯಿಂದಾಗಿ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯ ಬ್ರಹ್ಮಗಿರಿಬೆಟ್ಟ ಒಂದು ಭಾಗ ಕುಸಿದು ತಲಕಾವೇರಿ ದೇಗುಲದ ಅರ್ಚಕರುಗಳ 2 ಮನೆ ಬಿದ್ದಿದೆ. 4 ಮಂದಿ ಕಣ್ಮರೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.

ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡ ತಕ್ಷಣ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದೆ. ಅವರು ನೀಡಿರುವ ಮಾಹಿತಿ ಪ್ರಕಾರ, 2 ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿದ್ದಾರೆ. ಹೀಗಾಗಿ ಒಂದು ಮನೆ ಖಾಲಿಯಿದೆ. ಇನ್ನೊಂದು ಮನೆಯಲ್ಲಿ ಇನ್ನೊಬ್ಬ ಅರ್ಚಕರು ಕುಟುಂಬದೊಂದಿಗೆ ವಾಸವಿದ್ದಾರೆ. ಹೀಗಾಗಿ 4 ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಭರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬ್ರಹ್ಮಗಿರಿ ಬೆಟ್ಟದ ಕೆಳಗೆಯಿದ್ದ ಅರ್ಚಕರ ಮನೆ

- Advertisement -

Related news

error: Content is protected !!