Wednesday, June 17, 2026
spot_imgspot_img
spot_imgspot_img

ವಿಟ್ಲ: ಮದುವೆಯಾಗುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿ; ದೂರು ದಾಖಲು

- Advertisement -
- Advertisement -

ವಿಟ್ಲ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದ್ದು, ಆರೋಪಿಯ ವಿರುದ್ದ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್‌ ಸಮೀರ್‌ ಎನ್ನಲಾಗಿದೆ.

ಆರೋಪಿಯು ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದು ಬಳಿಕ ಮದುವೆಯಾಗುವುದಾಗಿ ನಂಬಿಸಿ 2019ರಲ್ಲಿ ಕನ್ಯಾನ ಗ್ರಾಮದ ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಮದುವೆಯಾಗದೇ ಮೋಸ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!