Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

- Advertisement -
- Advertisement -

ಬೆಳ್ತಂಗಡಿ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್‌ ಮಾಡಿರುವ ಘಟನೆ ನಡೆದಿದೆ.

ಅಬ್ದುಲ್ ರಹಿಮಾನ್ (50) ಆರೋಪಿ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 29/1998 ಕಲಂ : 279,304(a) ಐಪಿಸಿ ಪ್ರಕರಣದಲ್ಲಿ 6 ತಿಂಗಳು ಶಿಕ್ಷೆಗೊಳಪಟ್ಟು, ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಅಬ್ದುಲ್ ರಹಿಮಾನ್ (50) ನನ್ನು, ದಿನಾಂಕ 14 /10/2024 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಲ್ಲಿ, ಪುತ್ತೂರು ನಗರ ಠಾಣಾ ಎ.ಎಸ್.ಐ ಪರಮೇಶ್ವರ್ ರವರ ಸಹಕಾರದಿಂದ, ಬೆಳ್ತಂಗಡಿ ಠಾಣಾ ಹೆಚ್ ಸಿ 418 ವ್ರಷಭ ಮತ್ತು ಪಿಸಿ 2398 ಮುನಿಯ ನಾಯ್ಕ್, ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!