Friday, May 3, 2024
spot_imgspot_img
spot_imgspot_img

ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದ ಬೈಕ್; ಪೊಲೀಸ್ ಪೇದೆ ಸಾವು

- Advertisement -G L Acharya panikkar
- Advertisement -

ಬ್ಯಾರಿಕೇಡ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲಾರದ ಮಾರಿಕುಪ್ಪಂ ಬಳಿ ನಡೆದಿದೆ. ಚಿರಂಜೀವಿ (37) ಮೃತ ಪೊಲೀಸ್​ ಪೇದೆ.

ಮೂರು ದಿನಗಳ ಹಿಂದೆ ರಸ್ತೆ ಬದಿ ನಿಲ್ಲಿಸಿದ್ದ ಬ್ಯಾರಿಕೇಡ್​ಗೆ ಪೊಲೀಸ್​ ಕಾನ್ಸ್‌ಟೇಬಲ್ ಡಿಕ್ಕಿ ಹೊಡೆದಿದ್ದರು. ಪರಿಣಾಮ ಪೊಲೀಸ್​ ಪೇದೆ ಚಿರಂಜೀವಿ ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಫಲಿಸದೇ ಕೆಜಿಎಫ್ ಡಿಎಆರ್ ಪೊಲೀಸ್ ಪೇದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!