- Advertisement -
- Advertisement -




ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31) ಮೃತಪಟ್ಟವರು.
ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -