Wednesday, May 8, 2024
spot_imgspot_img
spot_imgspot_img

ಬೆಳ್ತಂಗಡಿ : ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್‌ ಕಳವು

- Advertisement -G L Acharya panikkar
- Advertisement -

ಬೆಳ್ತಂಗಡಿ : ಪಶು ವೈದ್ಯಾಧಿಕಾರಿಯೋವ೯ರ ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್‌ ಕಳುವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್‌ ( KA 21 U 6849) ನಿಲ್ಲಿಸಿ ತೆರಳಿದ್ದು, ವಾಪಾಸು ರಾತ್ರಿ ಬಂದು ನೋಡಿದಾಗ ಬೈಕ್‌ ಕಾಣದಾಗಿದೆ. ಕಳುವಾದ ಬೈಕಿನ ಅಂದಾಜು ಮೌಲ್ಯ ಸುಮಾರು 35,000/- ರೂಪಾಯಿ ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 85/2023 ಕಲಂ;379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!