Monday, May 13, 2024
spot_imgspot_img
spot_imgspot_img

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ….!

- Advertisement -G L Acharya panikkar
- Advertisement -
This image has an empty alt attribute; its file name is baby-sitting-new-853x1024.jpeg

ಕಾಣಿಯೂರು: ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಣಿಯೂರಿನ ಎಲುವೆ ಎಂಬಲ್ಲಿ ನಡೆದಿದೆ.

ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುದೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!