Monday, June 15, 2026
spot_imgspot_img
spot_imgspot_img

ಉಳ್ಳಾಲ: ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹ ಇಂದು ಮಧ್ಯಾಹ್ನ ವೇಳೆ ಪತ್ತೆಯಾಗಿದೆ.

ಮಧ್ಯ ವಯಸ್ಕರಾಗಿದ್ದು, ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು. ಇಂದು ಬೆಳಿಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು.

ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!