Saturday, May 18, 2024
spot_imgspot_img
spot_imgspot_img

ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಬಸ್ ಕಂಡಕ್ಟರ್ ಮೃತ್ಯು..!

- Advertisement -G L Acharya panikkar
- Advertisement -

ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಓರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಯಚೂರು ಮಸ್ಕಿ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಹಸಮಕಲ್ ಮೂಲದ ಮಲ್ಲಯ್ಯ (45) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಮನೆಗೆ ಬೇಕಾದ ಕಿರಾಣಿ ಸಾಮಾಗ್ರಿಗಳನ್ನು ತರಲು ತೆರಳಿದ್ದಾಗ ಬಿಸಿಲಿನ ತಾಪಕ್ಕೆ ಅವರು ಕುಸಿದು ಬಿದ್ದಿದ್ದಾರೆ. ಸಾರ್ವಜನಿಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ದುರಾದೃಷ್ಟವಶಾತ್ ಅವರು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!