Sunday, November 3, 2024
spot_imgspot_img
spot_imgspot_img

250 ಅಡಿ‌ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು, ಮಗು ಸೇರಿ ಐವರು ಪಾರು

- Advertisement -
- Advertisement -

ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 250 ಅಡಿ ಎತ್ತರದಿಂದ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ನಡೆದಿದೆ.

ತೆಲಂಗಾಣ ರಾಜ್ಯದ ನೋಂದಣಿ ಹೊಂದಿರುವ ಕಾರಾಗಿದ್ದು, ಗಾಯಾಳುಗಳು ಹೈದರಾಬಾದ್‌ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. 250 ಅಡಿ ಎತ್ತರದಿಂದ ಕಾರು ಬಿದ್ದರೂ ಕೂಡ ಕಾರಿನಲ್ಲಿದ್ದ ಸಣ್ಣ ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

- Advertisement -

Related news

error: Content is protected !!