Sunday, June 14, 2026
spot_imgspot_img
spot_imgspot_img

ಪುತ್ತೂರು : ಕಾಲೇಜು ಆವರಣದಲ್ಲಿ ಚೂರಿ ಇರಿತ ಪ್ರಕರಣ : ಸೂಕ್ತ ತನಿಖೆ ನಡೆಸಿ ಪ್ರಕರಣ ದಾಖಲಿಸುವಂತೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಮಿತಿ ಆಗ್ರಹ

- Advertisement -
- Advertisement -

ಪುತ್ತೂರು: ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತ ಪ್ರಕರಣ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ, ಇದರ ಹಿಂದೆ ಇರುವ ಮತೀಯವಾದಿ ಸಂಘಟನೆ ಯಾವುದೆಂದು ಸೂಕ್ತ ತನಿಖೆ ನಡೆಸಿ ಪ್ರಕರಣ ದಾಖಲಿಸುವಂತೆ
ಹಾಗೂ ಸುಳ್ಳು ದೂರು ನೀಡಿ ಯುವಕನ ಮಾನ ಹಾನಿ ಗೊಳಿಸಿ ಸಮಾಜದಲ್ಲಿ ಅಶಾಂತಿ ಗೆ ಕಾರಣಿ ಕರ್ತಲಾದ ವಿಧ್ಯಾರ್ಥಿನಿ ಮೇಲೆ ಕೂಡಲೇ ಪ್ರಕರಣ ದಾಖಲಿಸುವಂತೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

Related news

error: Content is protected !!