Monday, April 29, 2024
spot_imgspot_img
spot_imgspot_img

ಚಲಿಸುತ್ತಿದ್ದ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್‍ ಸಾವು..!

- Advertisement -G L Acharya panikkar
- Advertisement -

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಮೃತಪಟ್ಟ ನಿರ್ವಾಹಕ ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದೆ.

ರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!