Sunday, June 29, 2025
spot_imgspot_img
spot_imgspot_img

ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

- Advertisement -
- Advertisement -

ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಕುಡಿದ ನಶೆಯಲ್ಲಿ ಬೆಟ್ಟದಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ವಾರದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಒಂದು ಕೈ ಮತ್ತು ಕಾಲನ್ನು ಕಾಡು ಪ್ರಾಣಿಗಳು ಎಳೆದೊಯ್ದಿವೆ. ಈ ಘಟನೆಯ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ. ಮೃತ ವ್ಯಕ್ತಿ ಯಾರು? ಈ ಸಾವು ಆಕಸ್ಮಿಕವೋ ಅಥವಾ ಕೊಲೆಯೊ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -

Related news

error: Content is protected !!