- Advertisement -
- Advertisement -




ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾದ ಘಟನೆ ನೊಣವಿನಕೆರೆ ಹೋಬಳಿ ಹೊನ್ನೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಹೊನ್ನೆನಹಳ್ಳಿ ಗ್ರಾಮದ ನಿವಾಸಿ ಮಹೇಶ್ (24) ಎಂದು ಗುರುತಿಸಲಾಗಿದೆ.
ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಮಹೇಶ್ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸ್ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
- Advertisement -








