Saturday, May 4, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಚಾಲಕ ಗಂಭೀರ..!

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಟೆಂಬ‌ರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!