Tuesday, April 30, 2024
spot_imgspot_img
spot_imgspot_img

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು..!

- Advertisement -G L Acharya panikkar
- Advertisement -

ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದಲ್ಲಿ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ವೇಳೆ ನಡೆದಿದೆ.

ಮೃತಪಟ್ಟ ಹೋಂಗಾರ್ಡ್ರಾಮು ಸಿದ್ದಪ್ಪ (28) ಎಂದು ಗುರುತಿಸಲಾಗಿದೆ.

ಮೃತ ರಾಮು ಮೂಲತಃ ಬೀದರ್ ಜಿಲ್ಲೆಯ ಇಟಗಾ ಗ್ರಾಮದವರು.ಮತ್ತೋರ್ವ ಸಿಬ್ಬಂದಿ ಅಶೋಕರೆಡ್ಡಿಗೆ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಥ ಎಳೆಯುವ ವೇಳೆ ಉಂಟಾದ ಗದ್ದಲದಲ್ಲಿ ಭಕ್ತರನ್ನ ನಿಯಂತ್ರಿಸುವ ವೇಳೆ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!