Wednesday, May 8, 2024
spot_imgspot_img
spot_imgspot_img

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ತಾಯಿ ಮಕ್ಕಳು ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೀಮೇನಿ ಸಮೀಪದ ಚೆಂಬ್ರಕಾನ ದಲ್ಲಿ ನಡೆದಿದೆ.

ಚೆಂಬ್ರಕಾನ ನಿವಾಸಿ ರಂಜಿತ್ ರವರ ಪತ್ನಿ ಸಜೀನಾ ( 34) , ಮಕ್ಕಳಾದ ಗೌತಮ್ ( 9) ಮತ್ತು ತೇಜಸ್ ( 6) ಮೃತಪಟ್ಟವರು. ಮಂಗಳವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.
ಸಜೀನಾ ಕೈ ನರ ಕತ್ತರಿಸಿ ಬಳಿಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಮಕ್ಕಳು ವಿಷ ಸೇವಿಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಾಹಿತಿ ತಿಳಿದು ಚೀಮೇನಿ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ , ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!