Sunday, June 29, 2025
spot_imgspot_img
spot_imgspot_img

ಫಲಿತಾಂಶ ಪ್ರಕಟವಾಗುವ ಮುನ್ನವೇ ತಯಾರಾಯ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ನೇಮ್ ಬೋರ್ಡ್

- Advertisement -
- Advertisement -

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಎಲ್ಲಾ ಹಂತಗಳ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಸದ ಸ್ಥಾನಕ್ಕೆ ನೇಮ್ ಬೋರ್ಡ್ ತಯಾರಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೃರಲ್ ಆಗಿದೆ.

ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಎಂಬ ಹೆಸರಿನೊಂದಿAಗೆ ತಯಾರಾಗಿರೋ ಸಂಸದರ ನೇಮ್ ಬೋರ್ಡ್ ನ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!