Sunday, June 14, 2026
spot_imgspot_img
spot_imgspot_img

ಮನನೊಂದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಪ್ರಿಯಕರ ಮದುವೆ ನಿರಾಕರಿಸಿದ್ದಕ್ಕೆ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ, ಶಾಂತಿಗ್ರಾಮ ನಡೆದಿದೆ.

ಆತ್ಮಹತ್ಯೆ ಮಾಡಿದ ಯುವತಿ ಚನ್ನರಾಯಪಟ್ಟಣ ತಾಲ್ಲೂಕಿನ, ಅಕ್ಕನಹಳ್ಳಿ ಕೂಡು ಗ್ರಾಮದ ಅಮೃತ (19) ಎಂದು ಗುರುತಿಸಲಾಗಿದೆ.

ಹಾಸನದಗೋಕುಲದಾಸ್ ಗಾರ್ಮೆಂಟ್ಸ್ ಕೆಲಸಕ್ಕೆ ಬರುತ್ತಿದ್ದ ಅಮೃತ ಹಿರಿಸಾವೆ ಹೋಬಳಿ, ಮಸಕನಹಳ್ಳಿ ಗ್ರಾಮದ ದಿಲೀಪ್‌ ಎಂಬಾತನನ್ನು ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!