Sunday, June 14, 2026
spot_imgspot_img
spot_imgspot_img

ಉಡುಪಿ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ: ವೃದ್ಧರೊಬ್ಬರು ಆಳವಾದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ನಿಟೂರಿನ ಕೊಳಂಬೆ ಎಂಬಲ್ಲಿ ನಡೆದಿದೆ.

ಮೃತರನ್ನು ಲಿಂಗಪ್ಪ ಬಂಗೇರ (76) ಎಂದು ಗುರುತಿಸಲಾಗಿದೆ.

ಲಿಂಗಪ್ಪ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಹತಾಶೆಗೆ ಒಳಗಾಗಿದ್ದರು ಮತ್ತು 40 ಅಡಿ ನೀರಿರುವ 60 ಅಡಿ ಆಳದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯನ್ನು ಪತ್ತೆ ಹಚ್ಚಿದ ಈಶ್ವರ್ ಮಲ್ಪೆ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!