Tuesday, May 7, 2024
spot_imgspot_img
spot_imgspot_img

ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು..!

- Advertisement -G L Acharya panikkar
- Advertisement -

ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆ ನಡೆದ ಘಟನೆ ಎಲೆಕೆರೆ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ದುರ್ದೈವಿ ಪಾರ್ವತಮ್ಮ(50) ಎಂದದು ಗುರುತಿಸಲಾಗಿದೆ.

ಮನೆದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಾಸ್ ಬರುವಾಗ ಈ ಘಟನೆ ನಡೆದಿದೆ. ಅರ್ಧ ಕಿಲೋಮೀಟರ್ ಫಾಲೋ ಮಾಡಿಕೊಂಡು ಬಂದು ಮನೆಯ ಸಮೀಪವೇ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಗಳು ಅರ್ಪಿತಾ ಮುಂದೆ ಕೊಲೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!