- Advertisement -
- Advertisement -



ಉಡುಪಿ : ಕಡೇಕಾರು ಗ್ರಾಮದ ಕನ್ನರಪಾಡಿಯಲ್ಲಿ ಸಂಬಂಧಿಕರ ಮದುವೆಗೆಂದು ಬಂದ ಮಂಗಳೂರು ನಿವಾಸಿಯೋರ್ವರು ಮನೆಗೆ ವಾಪಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.
ಮಂಗಳೂರು ಒಜಿಲಕೇರಿಯ ನಿವಾಸಿ ರಾಧಾಕೃಷ್ಣ ಸಾಮಗ (50) ಎಂಬವರು ನಾಪತ್ತೆಯಾದ ವ್ಯಕ್ತಿ
5 ಅಡಿ 2 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂ: 0820-2537999, ಪಿಎಸ್‌ಐ ಮೊ.ನಂ: 9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
- Advertisement -