Friday, May 3, 2024
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಶಾಲಾ ಬಸ್

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬುಧವಾರ(ಜ.24) ಉಪ್ಪಿನಂಗಡಿಯ ರಾಮನಗರ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ.

ಘಟನೆಯಿಂದ ಮಕ್ಕಳು ಸಣ್ಣ- ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ

- Advertisement -

Related news

error: Content is protected !!