Saturday, June 28, 2025
spot_imgspot_img
spot_imgspot_img

ಸುಳ್ಯ : ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಸುಳ್ಯ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.

ಕಲ್ಲೆಂಬಿ ಸ್ಥಾನದ ಮನೆಯ ರಾಘವ ಎಂಬವರ ಪುತ್ರ ಮಿಥುನ್ ರಾಜ್ ಮೃತ ವಿದ್ಯಾರ್ಥಿ .

ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕರೆ ತರಲಾಗಿದೆ.

ಮೃತ ಪಟ್ಟ ಯುವಕ ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು . ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!