- Advertisement -
- Advertisement -




ಉಡುಪಿ : ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820- 2542248, 2.2.9480805452, .: 0820-2526444, .: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
- Advertisement -