Thursday, May 2, 2024
spot_imgspot_img
spot_imgspot_img

ಕಾಸರಗೋಡು: ವಿದ್ಯಾರ್ಥಿನಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನ ಶೌಚಾಲಯದಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡುವಿನ ಪೆರಿಯದಲ್ಲಿ ನಡೆದಿದೆ.

ಪೆರಿಯದಲ್ಲಿರುವ ಕೇಂದ್ರ ವಿಶ್ವ ವಿದ್ಯಾನಿಲಯದ ಪಿ.ಎಚ್. ಡಿ ವಿದ್ಯಾರ್ಥಿನಿ ಒಡಿಸ್ಸಾ ಬರ್ಗರ್ ಜಿಲ್ಲೆಯ ರೂಬಿ ಪಟೇಲ್ (27) ಮೃತಪಟ್ಟವರು. ಕಾಲೇಜು ಹಾಸ್ಟೆಲ್ ನ ಶೌಚಾಲಯದಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -

Related news

error: Content is protected !!