- Advertisement -
- Advertisement -
ಪತ್ರ ಬರೆದಿಟ್ಟು ಮಹಿಳೆ ನಾಪತ್ತೆಯಾದ ಘಟನೆ ಬ್ರಹ್ಮಾವರ, ಉಪ್ಪಿನಕೋಟೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಲಲಿತಾ ಪೂಜಾರಿ (31) ಎಂದು ತಿಳಿದು ಬಂದಿದೆ.
ನಾಪತ್ತೆಯಾದ ಬಳಿಕ ಮನೆಯ ಒಳಗಡೆ ಪರಿಶೀಲಿಸಿದಾಗ ಚಿಕ್ಕ ಮೂರು ಪತ್ರದಲ್ಲಿ ಹಾಗೂ ಪುಸ್ತಕದ ಹಾಳೆಯಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನಾನೇ ಕಾರಣ. ಇಂತಿ ನಿಮ್ಮ ಚಿನ್ನು ಎಂದು ಬರೆದಿಟ್ಟ ಪತ್ರ ಲಭಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -