Sunday, June 29, 2025
spot_imgspot_img
spot_imgspot_img

ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಅರುಣ್ (34) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಇವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು,
ಅವರು ಮನೆಯ ಹತ್ತಿರ ಇರುವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!