Monday, April 29, 2024
spot_imgspot_img
spot_imgspot_img

ಕಾರ್ಕಳ: ಯುವತಿ ನಾಪತ್ತೆ

- Advertisement -G L Acharya panikkar
- Advertisement -

ಕಾರ್ಕಳ: ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ.

ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, &ಪೊಲೀಸ್‌ ಉಪನಿರೀಕ್ಷಕರು: 9480805470, 9480805471, ಕಾರ್ಕಳ ಪೊಲೀಸ್‌ ವೃತ್ತ ನಿರೀಕ್ಷಕರು : 08258-231083, .: 9480805435, ಜಿಲ್ಲಾ ಪೊಲೀಸ್‌ ಕಛೇರಿ: 0820- 2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!