Sunday, June 29, 2025
spot_imgspot_img
spot_imgspot_img

ಪ್ರೀತಿಸಿ ಮದುವೆಯಾದ ಯುವತಿ ನೇಣಿಗೆ ಶರಣು..!

- Advertisement -
- Advertisement -

ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ.

ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!