Thursday, June 4, 2026
spot_imgspot_img
spot_imgspot_img

ವಿಟ್ಲ: ಜಿನಸು ಅಂಗಡಿ ಬೀಗ ಮುರಿದು ಕಳ್ಳತನ

- Advertisement -
- Advertisement -

ವಿಟ್ಲ: ಜಿನಸು ಅಂಗಡಿಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ ನಗದು ಕಳುವಾಗಿರುವ ಘಟನೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಮಂಗಳಪದವು ಎಂಬಲ್ಲಿ ನಡೆದಿದೆ.

ವೀರಕಂಭ ಗ್ರಾಮ ಮಂಗಳಪದವು ಎಂಬಲ್ಲಿ ಅಬ್ದುಲ್‌ ಸಲಾಂ ಎಂಬವರ ಜಿನಸು ಅಂಗಡಿಯ ಬಾಗಿಲಿನ ಬೀಗವನ್ನು ರಾತ್ರಿ ವೇಳೆ ಕಳ್ಳರು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ ಒಟ್ಟು 80,000/-ರೂ ನಗದು ಹಣವು ಕಳವಾಗಿದ್ದು, ಘಟನೆ ಸಂಬಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 174/2023 ಕಲಂ: 457,380 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!