Tuesday, May 21, 2024
spot_imgspot_img
spot_imgspot_img

ಕೆಲಸ ಮಾಡುತ್ತಿದ್ದ ಮನೆಯಿಂದಲೇ ಕಳ್ಳತನ; ಮಹಿಳೆ ಬಂಧನ..!

- Advertisement -G L Acharya panikkar
- Advertisement -

ಕೆಲಸ ಮಾಡುತ್ತಿದ್ದ ಮನೆಯಲ್ಲಿ ಮಹಿಳೆ ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತ ಮಹಿಳೆ ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ.

ಮಹಿಳೆ ರಂಜಿತ ಎಂಬುವವರ ಮನೆಯಲ್ಲಿ‌ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ 20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾಳೆ. ಈ ಬಗ್ಗೆ ರಂಜಿತ ಎಂಬುವವರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸ್​ ಅಧಿಕಾರಿಗಳು ಆರೋಪಿ ಮಹಿಳೆಯನ್ನು ಬಂಧಿಸಿ 20 ಲಕ್ಷಕ್ಕೂ ಅಧಿಕ ಮೌಲ್ಯದ 374 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!