Saturday, June 28, 2025
spot_imgspot_img
spot_imgspot_img

ಭಾರತಕ್ಕೆ ಮೂರನೇ ಪದಕ; ಕಂಚು ಗೆದ್ದ ಸ್ವಪ್ನಿಲ್

- Advertisement -
- Advertisement -

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಗೆದ್ದುಕೊಂಡಿದೆ. 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ (50m Rifle 3P) ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಗುರುವಾರ ನಡೆದ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಭಾರತ ಈ ಬಾರಿ ಗೆದ್ದ ಮೂರು ಪದಕಗಳು ಶೂಟಿಂಗ್‌ನಿಂದಲೇ ಬಂದಿರುವುದು ವಿಶೇಷ. ಇದಕ್ಕೂ ಮೊದಲು ಮನು ಭಾಕರ್ ಎರಡು ಕಂಚಿನ ಪದಕ ಗೆದ್ದಿದ್ದರು.

- Advertisement -

Related news

error: Content is protected !!